ಅರಕಲಗೂಡು ಎಂಎಲ್ ಎ ಮಂಜು ಭೇಟಿ ಮಾಡಿದ ತಾಯಿ-ಮಗ


ಹಾಸನ: ಲೋಕಸಭೆ ಚುನಾವಣೆಗೆ ದಿನಗಣನೆ ಶುರುವಾಗಿದ್ದು ಪುತ್ರ ಪ್ರಜ್ವಲ್ ಗೆಲುವಿಗಾಗಿ ತಾಯಿ ಭವಾನಿ ರೇವಣ್ಣ ಅಖಾಡಕ್ಕೆ ಇಳಿದಿದ್ದಾರೆ. 
ಅರಕಲಗೂಡು ಶಾಸಕ ಎ.ಮಂಜು ಅವರನ್ನು ಭೇಟಿ ಮಾಡಿರುವ ಅವರು ಸುದೀರ್ಘ ಸಮಯ ಚರ್ಚೆ ನಡೆಸಿದರು.
ಮಂಡಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಭವಾನಿ ರೇವಣ್ಣ
ಕಳೆದ ಎರಡು ತಿಂಗಳಿನಿಂದ ವಿಶ್ರಾಂತಿಯಲ್ಲಿದ್ದರು. 
ಇದೀಗ ಮಗನ ಪರವಾಗಿ ಚುನಾವಣಾ ಅಖಾಡಕ್ಕೆ ಧುಮುಕಿದ್ದಾರೆ.

Post a Comment

0 Comments