ಹಾಸನ: ಕಳೆದ ರಾತ್ರಿ ಜಿಲ್ಲಾದ್ಯಂತ ಧಾರಾಕಾರ ಮಳೆ ಸುರಿದಿದ್ದು, 38 ಹೋಬಳಿಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದೆ.
ಬಿರುಗಾಳಿ ಸಹಿತ ಸುರಿದ ಜೋರು ಮಳೆಗೆ ಸಕಲೇಶಪುರ ತಾಲ್ಲೂಕಿನ ಶಿರಾಡಿಘಾಟ್ ರಸ್ತೆಯಲ್ಲಿ ರಸ್ತೆಗೆ ಮರ ಬಿದ್ದು,
ಎರಡು ಗಂಟೆಗು ಹೆಚ್ಚು ಕಾಲ ಸಂಚಾರದಲ್ಲಿ ವ್ಯತ್ಯಯವಾಯಿತು.
ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ವಾಹನ ಸವಾರರು ಪರದಾಡಿದರು.
0 Comments