ಕಾರು-ಟ್ರಕ್ ನಡುವೆ ಭೀಕರ ಅಪಘಾತ ಆರು ಮಂದಿ ಧಾರುಣ ಸಾ*ವು

ಹಾಸನ : ಕಾರು ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ ಆರು ಮಂದಿ ಧಾರುಣವಾಗಿ ಸಾವನ್ನಪ್ಪಿದ್ದಾರೆ.
ಹಾಸನ ಹೊರವಲಯದ ಈಚನಹಳ್ಳಿ ಬಳಿ ಘಟನೆ ನಡೆದಿದೆ.
ಇಬ್ಬರು ಮಹಿಳೆಯರು, ಮೂರು ಪುರುಷರು, ಒಂದು ಮಗು ಸೇರಿ ಆರು ಜನರು ಸಾವನಪ್ಪಿದ್ದು, ಮೃತರು ಚಿಕ್ಕಬಳ್ಳಾಪುರ ಮೂಲದವರು ಎನ್ನಲಾಗಿದೆ.
ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ನೋಡಲು ತೆರಳಿದ್ದ ಕುಟುಂಬ, 
ವಾಪಸ್ ಊರಿಗೆ ಮರಳುವಾಗ ಭೀಕರ ಅಪಘಾತ ಸಂಭವಿಸಿದೆ.



Post a Comment

0 Comments