ದೇವರಾಜೇಗೌಡರಿಗೆ ಜಾಮೀನು ಬಿಜೆಪಿ ಮುಖಂಡನಿಗೆ ಬಿಗ್ ರಿಲೀಫ್

ಹಾಸನ:ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಡಿ ಬಂಧನಕ್ಕೆ ಒಳಪಟ್ಟಿದ್ದ ಬಿಜೆಪಿ ಮುಖಂಡ ದೇವರಾಜೇಗೌಡ ಅವರಿಗೆ ಜಾಮೀನು ಮಂಜೂರಾಗಿದೆ.
ಮೇ 10 ರಂದು ಹೊಳೆನರಸೀಪುರ ಠಾಣೆ ಪೊಲೀಸರು ದೇವರಾಜೇಗೌಡ ಅವರನ್ನು ಚಿತ್ರದುರ್ಗದ ಹಿರಿಯೂರು ಬಳಿ ಬಂಧಿಸಿದ್ದರು.
ಇವತ್ತು ಅವರಿಗೆ ಜಾಮೀನು ಮಂಜೂರಾಗಿದೆ.

Post a Comment

0 Comments