ಹಾಸನ: ಕೌಟುಂಬಿಕ ಕಲಹ ಹಿನ್ನಲೆ ಪತ್ನಿ ಜೊತೆ ಜಗಳವಾಡಿ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಬೇಲೂರು ತಾಲ್ಲೂಕು ನಾರಾಯಣಪುರ ಗ್ರಾಮದ
ಚೌಡಭೋವಿ (55) ಕತ್ತು ಕುಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಪ್ರತಿನಿತ್ಯ ಕುಡಿದು ಬಂದು ಹೆಂಡತಿ ಜೊತೆ ಗಲಾಟೆ ಮಾಡುತ್ತಿದ್ದ. ನಿನ್ನೆ ರಾತ್ರಿಯೂ ಮದ್ಯ ಸೇವಿಸಿ ಬಂದು ಪತ್ನಿಯೊಂದಿಗೆ ಜಗಳವಾಡಿದ್ದ.
ಜಗಳ ಅತಿರೇತಕ್ಕೆ ತಿರುಗಿ ಆಯುಧದಿಂದ ಕತ್ತು ಕುಯ್ದುಕೊಂಡು ಮನೆಯಲ್ಲಿ ಮೃತಪಟ್ಟಿದ್ದಾನೆ
ಸ್ಥಳಕ್ಕೆ ಬೇಲೂರು ಪೊಲೀಸರು ಭೇಟಿ ನೀಡಿದ್ದಾರೆ.
0 Comments