ಹಾಸನ : ಸಕಲೇಶಪುರ ತಾಲ್ಲೂಕಿನ ದೊಡ್ಡತಪ್ಪಲು ಗುಡ್ಡ ಕುಸಿತ ಪ್ರದೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆ. 3ರ ಶನಿವಾರ ಭೇಟಿ ನೀಡಲಿದ್ದಾರೆ.
ಶಿರಾಡಿ ಘಾಟ್‌ನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನಲೆ ಮಣ್ಣು ಕುಸಿಯುತ್ತಿದೆ. ವಾಹನ ಸಂಚಾರಕ್ಕೆ ಭಾರೀ ತೊಂದರೆಯಾಗುತ್ತಿದೆ. ಆ ಹಿನ್ನಲೆ ಸ್ಥಳಕ್ಕೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಭೇಟಿ ನೀಡಿದ್ದರು. ಶನಿವಾರ ಮುಖ್ಯಮಂತ್ರಿ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.
—
0 Comments