ಫೆ. 23ಕ್ಕೆ ಅನೂಪ್ ಚಾರಿಟೇಬಲ್ ಟ್ರಸ್ಟ್ ಲೋಗೋ ಅನಾವರಣ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಿನೂತ ಕಾರ್ಯಕ್ರಮಗೊಳೊಂದಿಗೆ ಸಮಾಜ ಸೇವೆ,ಬಡವರಿಗೆ ಸಹಾಯ,ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನಿಧಿ, ಕ್ರೀಡಾಪಟುಗಳಿಗೆ ನೆರವು ನೀಡುವ ಉದ್ದೇಶದೊಂದಿಗೆ ಅಸ್ತಿತ್ವಕ್ಕೆ ಬಂದಿರುವ ಅನೂಪ್ ಚಾರಿಟೆಬಲ್ ಟ್ರಸ್ಟ್ (ರಿ) ಕೊಡಗು ಇದರ ಲೋಗೋ ಅನಾವರಣ ಕಾರ್ಯಕ್ರಮ ಫೆಬ್ರವರಿ 23ರಂದು ವಿರಾಜಪೇಟೆಯಲ್ಲಿ ನಡೆಯಲಿದೆ ಎಂದು ಅನೂಪ್ ಚಾರಿಟೆಬಲ್ ಟ್ರಸ್ಟ್ ಸ್ಥಾಪಕ ಅನೂಪ್ ತಿಳಿಸಿದ್ದಾರೆ.
ಕೊಡಗು ಜಿಲ್ಲೆಯ ಎಲ್ಲರೂ ಜಾತಿ,ಧರ್ಮ ಮತ್ತು ಪಕ್ಷ ಬೇಧ ಮರೆತು ಕೈ ಜೋಡಿಸಬೇಕೆಂದು ಅನೂಪ್ ಕುಮಾರ್ ಸುಂಟ್ಟಿಕೊಪ್ಪ ಮನವಿ ಮಾಡಿದ್ದಾರೆ.

0 Comments